ಭಕ್ತಿ-ಜ್ಯೋತಿಷ್ಯವೈಕುಂಠ ಏಕಾದಶಿ ಅಂದರೇನು? ಹೀಗಿದೆ ಒಂದು ಕಥೆ
ವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ. ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ. ಈ ದಿನದಂದು ಉಪವಾಸವಿದ್ದು, ವ್ರತಾಚರಣೆ ಮಾಡುವ ಸಂಪ್ರದಾಯವಿದೆ. ಇನ್ನೂ ಕೆಲವರು ಏಕಾದಶಿಯ ದಿನದಂದು ಮೌನ ವ್ರತಾಚರಣೆ ಮಾಡುತ್ತಾರೆ.