ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಮಮಂದಿರಕ್ಕೆ ಕರ್ನಾಟಕದಿಂದ ಸ್ವರ್ಣ ಶಿಖರ ಅರ್ಪಿಸುವುದಾಗಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದ್ದಾರೆ.