ದೇಶಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಜಲಸಮಾಧಿ, ಓರ್ವನ ರಕ್ಷಣೆ!
ಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕಣ್ಮರೆಯಾಗಿರುವ ಘಟನೆ ಶ್ರೀ ಕಾಳಹಸ್ತಿ ರೇಣುಗುಂಟ ತಾಲ್ಲೂಕಿನಲ್ಲಿ ನಡೆದಿದೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ಕು ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ಸ್ಥಳಿಯರು ಕಾಪಾಡಿದ್ದಾರೆ, ಉಳಿದ ಮೂವರು ಕೊಚ್ಚಿಹೋಗಿದ್ದಾರೆ.