ರಾಜ್ಯಶಿರೂರು ಶ್ರೀ ಅಸಹಜ ಸಾವು ಪ್ರಕರಣ: ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆ!
ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಅವರ ಅಸಹಜ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.