ದೇಶಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ: ಮಮತಾ ಬ್ಯಾನರ್ಜಿ
ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ.