ಸ್ವಾತಂತ್ರ್ಯ ಚಳವಳಿ

'ಕಾಂಗ್ರೆಸ್ ಪಕ್ಷದ ಸ್ವತಂತ್ರ ಪೂರ್ವ ಹೋರಾಟದ 25 % ಕಲಿತುಕೊಂಡ್ರೆ ಖಾಕಿ ಚಡ್ಡಿ, ಕರಿ ಟೋಪಿ, ಕೈಯಲ್ಲಿ ದೊಣ್ಣೆ ಹಿಡ್ಕೊಂಡೋರು ಊರು ಬಿಟ್ಟು ಓಡಿ ಹೋಗ್ತಾರೆ': ಬಿ ಕೆ ಹರಿಪ್ರಸಾದ್
ಸರ್ವಧರ್ಮ ಸಮಬಾಳು, ಸಮಪಾಲು ಎಂಬ ಮಹಾತ್ಮಾ ಗಾಂಧಿಯವರ ತತ್ವ ಸಿದ್ಧಾಂತವನ್ನು, ತ್ರಿವರ್ಣ ಧ್ವಜವನ್ನು ಮತ್ತು ದೇಶದ ಸಂವಿಧಾನವನ್ನು ಒಪ್ಪಿಕೊಂಡರೆ ನಾವು ಅವರನ್ನು ಟೀಕೆ ಮಾಡುವುದಿಲ್ಲ, ಅವರು ನಮ್ಮ ಶತ್ರುಗಳಲ್ಲ, ನಮ್ಮ ದೇಶದ ಪ್ರಜೆಗಳೇ ಎಂದರು.

ಸ್ವಾತಂತ್ರ್ಯ ಚಳುವಳಿಗೆ ಆದಿವಾಸಿಗಳ ಕೊಡುಗೆ ಅಪಾರ, ಸೂಕ್ತ ಮನ್ನಣೆ ಸಿಕ್ಕಿಲ್ಲ: ಬಿಹಾರದಲ್ಲಿ ಪ್ರಧಾನಿ ಮೋದಿ
"ಎಲ್ಲಾ ಕ್ರೆಡಿಟ್ ಅನ್ನು ಕೇವಲ ಒಂದು ಪಕ್ಷ ಮತ್ತು ಒಂದು ಕುಟುಂಬಕ್ಕೆ ನೀಡುವ ಪ್ರಯತ್ನವಾಗಿದೆ" ಎಂದು ವಾಗ್ದಾಳಿ ನಡೆಸಿದರು.

