ರಾಜ್ಯಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳಲು ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕೆ ಉಚಿತ ಮೆಟ್ರೋ ವ್ಯವಸ್ಥೆ: ಡಿ ಕೆ ಶಿವಕುಮಾರ್
ದೇಶದ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಪ್ರಯುಕ್ತ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಬರುವವರ ಅನುಕೂಲಕ್ಕಾಗಿ ಉಚಿತ ಮೆಟ್ರೊ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ.