ದೇಶಉತ್ತರ ಪ್ರದೇಶ: ಕಾಲೇಜ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ತೆಗೆದು ಬಿಜೆಪಿ ನಾಯಕರ ಫೋಟೋ
ಗುರುಕುಲ ಸಂಸ್ಕೃತ ಮಹಾವಿದ್ಯಾಲಯದ ಪ್ರವೇಶದ್ವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ತೆಗೆದುಹಾಕಿ ಆ ಜಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಥಳೀಯ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕಲಾಗಿದೆ.