ಸ್ವಾತಂತ್ರ್ಯದ ಅಮೃತ ಮಹೋತ್ಸವ

ಗುಜರಾತ್: ವಿವಾದದ ಕಿಡಿ ಹೊತ್ತಿಸಿದ ಗಾಂಧಿ ವಿರೋಧಿ ಪದ್ಯ!
ದೇಶ 75 ನೇ ಸ್ವಾತಂತ್ರ್ಯ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಗಾಂಧಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಗಾಂಧಿ ವಿರೋಧಿ ಪದ್ಯ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.

12 ಲಕ್ಷ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡಲು ಕರ್ನಾಟಕ ಅಂಚೆ ಇಲಾಖೆ ಯೋಜನೆ
ಆಜಾದಿಯ ಅಮೃತ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ರಾಜ್ಯ ಅಂಚೆ ಇಲಾಖೆ 12 ಲಕ್ಷ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವ ಯೋಜನೆ ಹೊಂದಿದೆ.

