ಸಿನಿಮಾ'ಅತಿಕಾಯ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಸ್ವಾತಿಷ್ಟ ರೀ-ಎಂಟ್ರಿ; ನಿರೂಪ್ಗೆ ಜೋಡಿಯಾದ ಒಂದು ಸರಳ ಪ್ರೇಮಕಥೆ ಬೆಡಗಿ
ಒಂದು ಸರಳ ಪ್ರೇಮಕಥೆ ಚಿತ್ರದ ಯಶಸ್ಸಿನ ಬಳಿಕ ಬಹುಭಾಷಾ ನಟಿ ಸ್ವಾತಿಷ್ಟ ಕೃಷ್ಣನ್ ಇದೇ ಮೊದಲ ಬಾರಿಗೆ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿಗೆ ಜೋಡಿಯಾಗಿ ಅತಿಕಾಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ನಲ್ಲಿ ಮತ್ತೊಮ್ಮೆ ಮಿಂಚಲು ಸಿದ್ಧರಾಗುತ್ತಿದ್ದಾರೆ.