ಸಿನಿಮಾ ಸುದ್ದಿಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಿನಯ್ ರಾಜ್ ಗೆ ಸ್ವಾತಿಷ್ಠ ಕೃಷ್ಣನ್ ನಾಯಕಿ!
ಸಿಂಪಲ್ ಸುನಿ ಮತ್ತು ವಿನಯ್ ರಾಜಕುಮಾರ್ ಇದೇ ಮೊದಲ ಬಾರಿ ಜೊತೆಯಾಗಿರುವ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾರೆ. ಕನ್ನಡತಿ ಎನ್ನುವುದು ವಿಶೇಷವೇನಲ್ಲ. ಏಕೆಂದರೆ ಎಂದಿನಂತೆ ಸುನಿ ಕನ್ನಡದ ಹುಡುಗಿಯನ್ನೇ ಹುಡುಕಿದ್ದಾರೆ.