ಸಿನಿಮಾ ಸುದ್ದಿಸಿಂಪಲ್ ಸುನಿ-ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಕಿರುತೆರೆ ನಟಿ ಮಲ್ಲಿಕಾ ಸಿಂಗ್
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ.