ಸ್ವಾಧೀನ

ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ಛಲವಾದಿ ನಾರಾಯಣಸ್ವಾಮಿ
ಮಹಾದೇವಪುರ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಕಾಡುಗೋಡಿ 200 ಗ್ರಾಮದಲ್ಲಿ ಸುಮಾರು 711 ಎಕರೆ ಭೂಮಿಯನ್ನು 1950 ರ ದಶಕದಲ್ಲಿ ಸ್ಥಳೀಯ ರೈತರಿಗೆ "ಮಂಜೂರು" ಮಾಡಲಾಯಿತು.

ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ
ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಬೆಂಗಳೂರು ಮೂಲದ ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ!
ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ಇನ್ಫೋಸಿಸ್ ಒಪ್ಪಿಕೊಂಡಿದೆ.

ಫ್ರಾನ್ಸ್‌ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ
ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.

ಗುತ್ತಿಗೆ ಅವಧಿ ಮುಗಿದಿರುವ ಎಲ್ಲಾ ಆಸ್ತಿ ವಶಕ್ಕೆ ತೆಗೆದುಕೊಳ್ಳಲು ಬಿಬಿಎಂಪಿ ನಿರ್ಧಾರ
ಭೋಗ್ಯಕ್ಕೆ (ಲೀಸ್) ನೀಡಿರುವ ಪಾಲಿಕೆಯ ಎಲ್ಲಾ ಕಟ್ಟಡಗಳ ದಾಖಲಾತಿಗಳನ್ನು ಪುನರ್ ಪರಿಶೀಲಿಸಲು ಬಿಬಿಎಂಪಿ ನಿರ್ಧರಿಸಿದೆ.ನಗರದಲ್ಲಿ ಗುತ್ತಿಗೆ ಅವಧಿ ಮುಗಿದಿರುವ ಹಾಗೂ ಇನ್ನೂ ಚಾಲ್ತಿಯಲ್ಲಿರುವ ಒಟ್ಟು 324 ಆಸ್ತಿಗಳಿಗೆ ಸದ್ಯದ ಮಾರುಕಟ್ಟೆ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್ ಎಂ.ಗೌತಮ್‌ಕುಮಾರ್ ತಿಳಿಸಿದ್ದಾರೆ

ಜೆಟ್ ಏರ್ ವೇಸ್ ಸರ್ಕಾರದ ಸ್ವಾಧೀನಕ್ಕೆ ಒತ್ತಾಯಿಸಿ ಮೋದಿಗೆ ಬ್ಯಾಂಕುಗಳ ಒಕ್ಕೂಟ ಪತ್ರ
22 ಸಾವಿರ ಉದ್ಯೋಗಿಗಳ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಜೆಟ್ ಏರ್ ವೇಸ್ ನ್ನು ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಯಾಂಕು ಒಕ್ಕೂಟಗಳು ಆಗ್ರಹಿಸಿವೆ.

ಚೆನ್ನೈ: ವಿಮಾನ ನಿಲ್ದಾಣದಲ್ಲಿ 1.34 ಕೋಟಿ ರೂ ಮೌಲ್ಯದ ಹೊಸ ನೋಟುಗಳು ವಶಕ್ಕೆ
ಚೆನ್ನೈ ವಿಮಾನ ನಿಲ್ದಾಣದಲ್ಲಿ ಡಿ.22 ರಂದು 1.34 ಕೋಟಿ ರೂ ಮೌಲ್ಯದ 2000 ರೂ ಮುಖಬೆಲೆಯ ಹೊಸ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

