ದೇಶ'ಚಂದ್ರನನ್ನು ಹಿಂದೂ ರಾಷ್ಟ್ರವೆಂದು, ಚಂದ್ರಯಾನ-3 ಇಳಿದ ಕೇಂದ್ರವನ್ನು ಅದರ ರಾಜಧಾನಿ ಎಂದು ಘೋಷಿಸಿ': ಸ್ವಾಮಿ ಚಕ್ರಪಾಣಿ ಮಹಾರಾಜ
ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ ಮತ್ತು ಚಂದ್ರಯಾನ-3 ಬಾಹ್ಯಾಕಾಶ ನೌಕೆ ಇಳಿದ ಕೇಂದ್ರ ವನ್ನು ಅದರ ರಾಜಧಾನಿಯನ್ನಾಗಿ ಘೋಷಿಸಿ ಇದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ ಅವರ ವಿಚಿತ್ರ ಬೇಡಿಕೆ.