ಸ್ವಾಮಿ ಚಿನ್ಮಯಾನಂದ

ಅತ್ಯಾಚಾರ ಪ್ರಕರಣ; ಆರೋಪಿ ಸ್ವಾಮಿ ಚಿನ್ಮಯಾನಂದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಜೈಲಿನಿಂದ ಬಿಡುಗಡೆ
ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಬುಧವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ
ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರಪ್ರದೇಶದ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

