ಕಾನೂನು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಹಜಾನ್ ಪುರ ಜೈಲಿನಲ್ಲಿದ್ದ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯನಂದ ಜಾಮೀನಿನ ಆಧಾರದ ಮೇಲೆ ಜೈಲಿನಿಂದ ಇಂದು ಹೊರಗೆ ಬಂದಿದ್ದಾರೆ.