ವಿದೇಶಕೆನಡಾ ಬಳಿಕ ಅಮೆರಿಕಾದಲ್ಲೂ ಹಿಂದೂ ದೇವಾಲಯ ಧ್ವಂಸ: ಭಾರತ ವಿರೋಧಿ ಘೋಷಣೆ ಬರೆದ ಖಲಿಸ್ತಾನಿಗಳು
ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ.