ದೇಶಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟೆಂಪೋಗೆ ಢಿಕ್ಕಿ ಹೊಡೆದು ಟ್ರಕ್ಗೆ ಬೆಂಕಿ, ಕನಿಷ್ಠ 4 ಸಾವು
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.