ಮಾತಾ ಮಹಾದೇವಿ , ರಂಭಾಪುರಿ ಶ್ರೀಗಳಂತ ಕೆಲ ಸ್ವಾಮೀಜಿಗಳು ತಮ್ಮ ವಿರುದ್ಧ ಧ್ವನಿ ಎತ್ತಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಎಂದು ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.