ರಾಜಕೀಯಒಕ್ಕಲಿಗರ 2ನೇ ಮಠ ಹೇಗಾಯಿತು? ಸ್ವಾಮೀಜಿ ಬೀದಿಗಿಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ!
ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ ಆಗುತ್ತಿದ್ದರೇ?