ವಾಣಿಜ್ಯಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್
25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.