ದೇಶಕಾಳಧನದ ವಿರುದ್ಧ ಹೋರಾಟದಲ್ಲಿ ಮೈಲಿಗಲ್ಲು! ಸ್ವಿಸ್ ಬ್ಯಾಂಕ್ ಭಾರತೀಯ ಖಾತೆದಾರರ ಮೊದಲ ಪಟ್ಟಿ ಲಭ್ಯ
ಭಾರತ-ಸ್ವಿಡ್ಜರ್ಲ್ಯಾಂಡ್ ಹೊಸ ಒಪ್ಪಂದದಡಿಯಲ್ಲಿ ಭಾರತವು ತನ್ನ ಪ್ರಜೆಗಳ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಮೊದಲ ಬಾರಿಗೆ ಪಡೆದುಕೊಂಡಿದೆ, ಇದು ವಿದೇಶದಲ್ಲಿ ಸಂಗ್ರಹವಾಗಿರುವ ಕಪ್ಪು ಹಣದ ವಿರುದ್ಧದ ಸರ್ಕಾರದ ಹೋರಾಟದ ಪ್ರಮುಖ ಮೈಲಿಗಲ್ಲಿನಲ್ಲಿ ಒಂದಾಗಿದೆ.