ದೇಶಸ್ಪೀಡಾಗಿ ಬಂದ ಟ್ರಕ್ ಡಿಕ್ಕಿ ಹೊಡೆಯಿತು ಅನ್ನುವಷ್ಟರಲ್ಲಿ ಕ್ಷಣಾರ್ಧದಲ್ಲೇ ಪಾರಾದ ಬೈಕ್ ಸವಾರ! ವಿಡಿಯೋ
ವೇಗವಾಗಿ ಬಂದ ಟ್ರಕ್ ವೊಂದು ಇನ್ನೇನು ಡಿಕ್ಕಿ ಹೊಡೆಯಿತು ಅಂದುಕೊಳ್ಳುವಷ್ಟರಲ್ಲಿ ಕ್ಷಣಾರ್ಧದಲ್ಲೇ ಕೂದಲೆಳೆ ಅಂತರದಿಂದ ಬೈಕ್ ಸವಾರ ಪಾರಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.