ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು 20 ವರ್ಷದ ಸ್ವೀಪರ್ ನನ್ನು ಬಂಧಿಸಿದ್ದಾರೆ.