ರಾಜ್ಯಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ: ಚಿಲುಮೆ ಎನ್ ಜಿಒಗೆ ನೀಡಿದ್ದ ಅನುಮತಿ ರದ್ದು; ಪ್ರಕರಣ ದಾಖಲು
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್ ಲೈನ್ ಅಥವಾ VHA(Voter Helpline App) ಮುಖೇನಾ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಲಾಗಿತ್ತು