ರಾಜ್ಯನಕಲಿ ಸ್ವ್ಯಾಬ್ ಟೆಸ್ಟ್: ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು
ನಗರದ ಯಲಹಂಕ ವಲಯ ವ್ಯಾಪ್ತಿಯ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿ ಸಂಗ್ರಹ ಮಾಡುವ ಬದಲು ಖಾಲಿಟ್ಯೂಬ್ ತುಂಬುತ್ತಿದ್ದ ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.