ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಮೀಜಾನ್ ಅಭಿನಯದ ಹಂಗಾಮ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಿಯದರ್ಶನ್ ನಿರ್ದೇಶಿಸಿದ್ದಾರೆ.