ಹಂಚಿಕೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ 'Nice' ಸೆಲ್ಫಿ: ಪ್ರಧಾನಿ ಮೋದಿ ಹೇಳಿದ್ದೇನು?
ಕರಾವಳಿ ನಗರವಾದ ನೈಸ್‌ನಲ್ಲಿ ಉಭಯ ನಾಯಕರು ಭೇಟಿಯಾದಾಗ ಈ ಸೆಲ್ಫಿ ತೆಗೆದುಕೊಂಡಿದ್ದು, ಇದು ಉಭಯ ದೇಶಗಳ ನಡುವಣ ಬಾಂಧವ್ಯವನ್ನು ತೋರಿಸುತ್ತದೆ.

ಕಾರಂತ ಲೇ ಔಟ್ ನಿವೇಶನ ಆಕಾಂಕ್ಷಿಗಳಿಗೆ ಕೊನೆಗೂ ಸಿಹಿಸುದ್ದಿ: ಫಲಾನುಭವಿಗಳಿಗೆ ಡಿಸೆಂಬರ್ ನಿಂದ ಸೈಟ್ ಹಂಚಲು ಆದೇಶ
ಡಾ. ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ನೇಮಿತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ (JCC) ರಚನೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸದಸ್ಯರಲ್ಲೊಬ್ಬರಾದ ಜಯಕರ್ ಜೆರೋಮ್ ತಿಳಿಸಿದ್ದಾರೆ.

ಅರ್ಕಾವತಿ ಲೇ ಔಟ್ ನಲ್ಲಿ ಬಿಡಿಎ ಎರಡು ಬಾರಿ ನಿವೇಶನ ಹಂಚಿಕೆ: ತೀವ್ರ ಹತಾಶೆಯಲ್ಲಿ ಮಾಜಿ ರಕ್ಷಣಾ ಸಿಬ್ಬಂದಿ, ಮೂಲಸೌಕರ್ಯ ಕುಂಠಿತ
ಎರಡು ಬಾರಿ ಸೈಟ್ ನಂಬರ್ ಬದಲಾವಣೆ ಹಾಗೂ ಸಣ್ಣಪುಟ್ಟ ಮಾರ್ಪಾಡುಗಳನ್ನು ಮಾಡಿ ಐದು ನಿವೇಶನಗಳನ್ನು ಮಂಜೂರು ಮಾಡುವ ಮೂಲಕ ಬೆಂಗಳೂರಿನ ಅರ್ಕಾವತಿ ಬಡಾವಣೆಯ 18ನೇ ಬ್ಲಾಕ್‌ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಭಾರೀ ಎಡವಟ್ಟು ಮಾಡಿದೆ.

ಬೆಡ್ ರೂಂನ ಖಾಸಗಿ ಫೋಟೋ ಹಂಚಿಕೊಂಡ ನಟಿ ಸ್ವರಾ ಭಾಸ್ಕರ್!
ವೈಯಕ್ತಿಕ ಅಥವಾ ವೃತ್ತಿ ವಿಚಾರವಾಗಿ ಆಗಾಗ್ಗೆ ಸುದ್ದಿಯಾಗುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಮತ್ತೆ ಇದೀಗ ಮತ್ತೊಂದು ವಿಚಾರಕ್ಕೆ ಟ್ರೋಲ್ ಗೆ ಆಹಾರವಾಗಿದ್ದಾರೆ.

ಹೊಸ ಪಡಿತರ ಕಾರ್ಡ್ ಕೊಡಲು ಸರ್ಕಾರ ಪುನಾರಂಭ: ಆದ್ಯತೆ ಮೇರೆಗೆ ವಿತರಿಸಲು ನಿರ್ಧಾರ
ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.

ಪಾರದರ್ಶಕವಾಗಿ ರಾಜ್ಯವ್ಯಾಪಿ ಲಸಿಕೆ ವಿತರಣೆ; ಮಾಧ್ಯಮಗಳ ಆರೋಪ ನಿರಾಧಾರ: ಕೇಂದ್ರ ಸರ್ಕಾರ
ರಾಜ್ಯಗಳಿಗೆ ಪಾರದರ್ಶಕವಾಗಿ ಕೋವಿಡ್ ಲಸಿಕೆಗಳನ್ನು ವಿತರಣೆ ಮಾಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ಅಭಿಮಾನಿಗಳಿಗಾಗಿ ಅದ್ಬುತ ಆಲೋಚನೆ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ!
ತೆಲುಗು ಚಿತ್ರರಂಗದಲ್ಲಿ ತನ್ನ ಕೆಲಸದಿಂದಲೇ ಸಾಕಷ್ಟು ಖ್ಯಾತಿಯಾಗಿರುವ, 'ಮಿಷನ್ ಮಜ್ನು ಮೂಲಕ ಬಾಲಿವುಡ್ ಪ್ರವೇಶಿಸಿರುವ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ, ತನ್ನ ಅಭಿಮಾನಿಗಳನ್ನು ಹುರಿದುಬಂದಿಸಲು ಬುಧವಾರ ಟ್ವಿಟರ್ ನಲ್ಲಿ ಅವರು ಸುಂದರವಾದ ಆಲೋಚನೆಯೊಂದನ್ನು ಹಂಚಿಕೊಂಡಿದ್ದಾರೆ.

ವಿವಿಧ ರಾಜ್ಯಗಳಿಗೆ ಮೇ 10 ರಿಂದ 16 ರವರೆಗಿನ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮಿಡಿಸಿವಿರ್ ವಯಲ್ಸ್ ಹಂಚಿಕೆ
ವಿವಿಧ ರಾಜ್ಯಗಳಿಗೆ ಮೇ 10ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ವಯಲ್ಸ್ ಗಳನ್ನುಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.

ಅಭಿಮಾನಿಗಳೊಂದಿಗೆ ಫಿಟ್‌ನೆಸ್ ವಿಡಿಯೋ ಹಂಚಿಕೊಂಡ ಶಿಲ್ಪಾ ಶೆಟ್ಟಿ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಮ್ಮ ಅಭಿಮಾನಿಗಳಿಗಾಗಿ ಫಿಟ್‌ನೆಸ್ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

