ದೇಶಹೋಟೆಲ್, ರೆಸ್ಟೋರೆಂಟ್ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.