ಸಿನಿಮಾ ಸುದ್ದಿರಿಲೀಸ್ ಮುನ್ನವೇ ಕೋಟಿ, ಕೋಟಿ ಬಾಚಿದ ರಾಬರ್ಟ್: ವಿತರಣೆ ಜವಾಬ್ದಾರಿಯೂ ನಿರ್ಮಾಪಕರದ್ದೇ!
ರಾಬರ್ಟ್' ಬಿಡುಗಡೆ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಹಣ ಗಳಿಸಲಿದೆಯೋ ಗೊತ್ತಿಲ್ಲ. ಆದರೆ ಬಿಡುಗಡೆಗೂ ಮುನ್ನವೇ ಬಹುಕೋಟಿ ರೂ. ಸಂಪಾದನೆ ಮಾಡುತ್ತಿದೆ ಎಂಬ ಸುದ್ದಿ ಗಾಂಧಿನಗರದಿಂದ ಕೇಳಿಬರುತ್ತಿದೆ.