ರಾಜ್ಯKarnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ಗೆ ಹೆಚ್ಚುವರಿ ಖಾತೆ ನೀಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.