ರಾಜ್ಯರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲು ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ: ಗೋವಿಂದ ಕಾರಜೋಳ
ನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.