ರಾಜ್ಯಬೆಂಗಳೂರು ಉಪ ನಗರ ರೈಲು ಯೋಜನೆ 2ನೇ ಹಂತ: 142 ಕಿ.ಮೀ ಕ್ರಮಿಸುವ ಸಾಧ್ಯತೆ!
ಈ ಸಂಬಂಧ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲು ಯೋಜನೆಯನ್ನು ಅನುಷ್ಟಾನಗೊಳಿಸುತ್ತಿರುವ ರೈಲು ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಎಂಟರ್ಪ್ರೈಸಸ್ ಕರ್ನಾಟಕ (ಕೆ-ರೈಡ್) ಗೆ ಸೂಚಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.