ಹಂತಕರು

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಆರು ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಆರು ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದ ಹಂತಕರು ಹಿಂದೂ ದ್ವೇಷಿಗಳು- ಎನ್ ಐಎ
ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳು ಹಿಂದೂ ಸಮುದಾಯದ ಬಗ್ಗೆ ದ್ವೇಷವನ್ನು ಬೆಳೆಸಿಕೊಂಡಿದ್ದರು. ಹರ್ಷವನ್ನು ಕೊಲ್ಲುವಾಗ ಭಜರಂಗ ದಳ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚಿಗೆ ವಿಶೇಷ ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹೇಳಿದೆ.

ಉದಯ್ ಪುರ ಟೈಲರ್ ಶಿರಚ್ಛೇದ ಮಾಡಿದ ಹಂತಕರಿಗೆ ಪಾಕ್ ಸಂಘಟನೆ ನಂಟು, 2014 ರಲ್ಲಿ ಕರಾಚಿಗೆ ಭೇಟಿ!
ಉದಯ್ ಪುರ ಟೈಲರ್ ಹತ್ಯೆ ಪ್ರಕರಣದ ಹಂತಕರಿಗೆ ಪಾಕಿಸ್ತಾನದ ಸಂಘಟನೆಯೊಂದರ ನಂಟು ಇತ್ತು ಎಂದು ರಾಜಸ್ಥಾನದ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ನಿರ್ಭಯಾ ಹಂತಕರ ಗಲ್ಲಿಗೇರಿಸಲು ಸಕಲ ಸಿದ್ಧತೆಗಳು ನಡೆದಿವೆ: ತಿಹಾರ್ ಜೈಲಾಧಿಕಾರಿಗಳು
ಗಲ್ಲು ಶಿಕ್ಷೆಯನ್ನು ಮುಂದೂಡಲು ಸಾಧ್ಯವಿರುವ ಎಲ್ಲಾ ಕಾನೂನು ಅವಕಾಶಗಳನ್ನು ನಿರ್ಭಯಾ ಹಂತಕರು ಬಳಸಿಕೊಳ್ಳುತ್ತಿದ್ದು, ಈ ನಡುವಲ್ಲೇ ಹಂತಕರ ಗಲ್ಲಿಗೇರಿಸಲು ಎಲ್ಲಾ ರೀತಿಯ ಸಿದ್ಧತೆಗಳಾಗಿವೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಹಂತಕರ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎಂದು ಆರೋಪಿಸಿ ಮತೀನ್ ಎಂಬಾತನನ್ನು ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಭಾರತೀನಗರ ಠಾಣೆ ಪೊಲೀಸರು ಗುಂಡು ಹಾರಿಸಿ ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಬೇರೆ ಬೇರೆ ಜೈಲುಗಳಿಗೆ ಗೌರಿ ಲಂಕೇಶ್ ಹಂತಕರ ಸ್ಥಳಾಂತರ
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಎಂಎಂ ಕಲ್ಬುರ್ಗಿ ಹಂತಕ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ಹಿರಿಯ ಸಂಶೋಧಕ, ಪ್ರಗತಿಪರ ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದವನು ಎಂಬುದು ಪತ್ತೆಯಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಂತಕರ ಹಿಟ್'ಲಿಸ್ಟ್ ನಲ್ಲಿ 34 ಪ್ರಮುಖ ವ್ಯಕ್ತಿಗಳು!
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದು, ಹಿಟ್ ಲಿಸ್ಟ್'ನಲ್ಲಿ 34 ಮಂದಿ ಪ್ರಮುಖ ವ್ಯಕ್ತಿಗಳಿರುವುದನ್ನು ಬಹಿರಂಗ ಪಡಿಸಿದ್ದಾರೆ...

ಬೆಂಗಳೂರಿನಲ್ಲಿ ಒಲಾ ಕ್ಯಾಬ್ ಡ್ರೈವರ್ ಹತ್ಯೆ ಮಾಡಿದ್ದ ಹಂತಕರ ಸೆರೆ
ಹೊರವಲಯದಲ್ಲಿ ಒಲಾ ಕ್ಯಾಬ್ ಡ್ರೈವರ್ ನನ್ನು ಹತ್ಯೆ ಮಾಡಿ ಬಳಿಕ ಕಾರು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ ಮೂವರು ಹಂತಕರನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

