ರಾಜ್ಯಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್, ರೆಸ್ಟೋರೆಂಟ್ಗಳು ನೆಲಸಮ
ಪಾರಂಪರಿಕ ಪ್ರದೇಶವಾದ ಹಂಪಿ ಸುತ್ತಮುತ್ತಲಿನ 17 ರೆಸಾರ್ಟ್ಗಳು ಮತ್ತು ರೆಸ್ಟೋರೆಂಟ್ಗಳನ್ನು ಕಳೆದ ಒಂದು ವಾರದಿಂದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಈ ಎಲ್ಲಾ ರೆಸಾರ್ಟ್ಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಿದ್ದರೂ ಸಹ ಚಾಲನೆಯಲ್ಲಿದ್ದವು.