ರಾಜ್ಯಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಮಾಸ್ಟರ್ ಪ್ಲಾನ್: ಪ್ರತಿ ಗ್ರಾಮದಲ್ಲಿ 10 ಹೋಂ ಸ್ಟೇ!
ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸರ್ಕಾರ ಹೊಸ ಮಾಸ್ಟರ್ ಪ್ಲಾನ್ ಹೊರತಂದಿದ್ದು, ಈ ಯೋಜನೆಯ ಅನ್ವಯ ವಿಶ್ವ ಪರಂಪರಿಕ ತಾಣ ಹಂಪಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ.