ಹಂಪಿ ಸ್ಮಾರಕಗಳು

ಪ್ರವಾಸೋದ್ಯಮಕ್ಕೆ ಹಿನ್ನಡೆ: ಹಂಪಿ ಸ್ಮಾರಕಗಳ ಸುತ್ತಮುತ್ತ ಕುಡಿಯುವ ನೀರಿಗೆ ಕೊರತೆ; ಆಡಳಿತಕ್ಕೆ ಪ್ರವಾಸಿಗರ ಹಿಡಿಶಾಪ!
ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಹಂಪಿಗೆ ಹೊರಟಿರಾ? ಹಾಗಿದ್ದರೆ ಮೊದಲು ನೀವು ಈಮೇಲ್ ಹೊಂದಿದ್ದೀರೆಂದು ಖಚಿತಪಡಿಸಿಕೊಳ್ಳಿ!
ನೀವು ಯಾವಾಗಲಾದರೂ ಬಳ್ಳಾರಿ ಜಿಲ್ಲೆಯ ಹಂಪಿಯ ವಿಶ್ವ ಪರಂಪರೆಯ ತಾಣಕ್ಕೆ ಭೇಟಿ ನೀಡು್ತ್ತೀರಾದರೆ ನಿಮಗೆ ಇಮೇಲ್ ಖಾತೆ ಇದೆ ಎಂದು ಖಚಿತಪಡಿಸಿಕೊಳ್ಳಿ. ಅಧಿಕಾರಿಗಳು ಈಗ ಬಾರ್ ಕೋಡ್ ಟಿಕೆಟ್‌ಗಳನ್ನು ನೀಡುತ್ತಿದ್ದು ಅದನ್ನು ಪ್ರವಾಸಿಗರ ಇಮೇಲ್ ಖಾತೆಗಳಿಗೆ ಕಳುಹಿಸಲಾಗುತ್ತದೆ.

ಕರ್ನಾಟಕದಲ್ಲಿ ಮೊದಲು! ಐತಿಹಾಸಿಕ ಹಂಪಿಯ 6 ಸ್ಮಾರಕಗಳ ದತ್ತು ಪಡೆದ ಖಾಸಗಿ ಸಂಸ್ಥೆಗಳು
ಯುನೆಸ್ಕೋ ವಿಶ್ವ ಪರಂಪರೆ ತಾಣವಾಗಿರುವ ವಿಶ್ವಖ್ಯಾತಿಯ ಐತಿಹಾಸಿಕ ಪ್ರವಾಸಿ ತಾಣ ಹಂಪಿಯ ಆರು ಸ್ಮಾರಕಗಳನ್ನು ಈಗ ಖಾಸಗಿ ಸಂಸ್ಥೆಗಳು ನಿರ್ವಹಣೆ ಮಾಡಲು ಮುಂದಾಗಿವೆ.

