ದಿಕ್ಕು ದೆಸೆಯಿಲ್ಲದ ಜನ ವಿರೋಧಿ ಬಜೆಟ್ ಆಗಿದೆ. ಮಹಿಳಾ, ರೈತ, ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿರೋಧಿ ಬಜೆಟ್ ಆಗಿದೆ. ಬಂಗಾಳಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.