ಹಂಸಲೇಖ

'ಫ್ಲಾಪ್ ಸಾಂಗಿದು, ದಯವಿಟ್ಟು ನಿಲ್ಲಿಸಿ': ನೆನಪಿರಲಿ ಪ್ರೇಮ್ಗೆ ನಾದಬ್ರಹ್ಮ ಹಂಸಲೇಖ ಹೀಗೆ ಹೇಳಿದ್ಯಾಕೆ ಗೊತ್ತಾ?
ಸೀನ್ಗೂ, ಟ್ಯೂನ್ಗೂ, ಲಿರಿಕ್ಸ್ಗೂ ಹೊಂದಾಣಿಕೆಯೇ ಇಲ್ಲ. ಫ್ಲಾಪ್ ಸಾಂಗಿದು, ದಯವಿಟ್ಟು ನಿಲ್ಲಿಸಿ, ನೆನಪಿರಲಿ, ಪ್ರೀತಿಯ ಪ್ರೇಮ್’ ಎಂದು ಹಂಸಲೇಖ ಹೇಳಿದ್ದಾರೆ.

ಹಂಸಲೇಖಗೆ ಪದ್ಮಶ್ರೀ ಅಥವಾ ಜ್ಞಾನಪೀಠ ನೀಡಿ: ನೆನಪಿರಲಿ ಪ್ರೇಮ್ ಅಭಿಯಾನ ಶುರು!
300ಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಹಿತ್ಯ ಹಾಗೂ ಸಂಗೀತ ಕೊಟ್ಟಂತಹ ಏಕೈಕ ಕನ್ನಡಿಗ ನಮ್ಮ ಕನ್ನಡ ಸಿನಿಮಾ ಹಾಗೂ ಸಾಹಿತ್ಯ ಲೋಕದ ಹೆಮ್ಮೆಗೆ ಸಲ್ಲಲೇಬೇಕಾದ ಗೌರವ. ಈ ಅಭಿಯಾನಕ್ಕೆ ನಿಮ್ಮೆಲ್ಲರ ಸಹಕಾರವಿರಲಿ’ ಎಂದು ಮನವಿ ಮಾಡಿದ್ದಾರೆ.

BIFFES 2026: ನಾದಬ್ರಹ್ಮ ಡಾ. ಹಂಸಲೇಖಗೆ 'ಜೀವಮಾನ ಸಾಧನೆ' ಪ್ರಶಸ್ತಿ..!
ಪ್ರಶಸ್ತಿ ಆಯ್ಕೆಗಾಗಿ ರಚಿಸಲಾದ ಆಯ್ಕೆ ಸಮಿತಿ ಸಭೆ ನಡೆಸಿ, ಕನ್ನಡ ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿರುವ ಮೂರು ಗಣ್ಯ ವ್ಯಕ್ತಿಗಳನ್ನು ಏಕಮತದಿಂದ ಶಿಫಾರಸು ಮಾಡಿತ್ತು.
ಮತ್ತೆ ಒಂದಾದ ನಿರ್ದೇಶಕ ಮಹೇಂದರ್, ಸಂಗೀತ ನಿರ್ದೇಶಕ ಹಂಸಲೇಖ; ಹೊಸ ಚಿತ್ರ ಪ್ರಕಟ
ಮುಂಬರುವ ಈ ಯೋಜನೆಯನ್ನು ಶ್ರೀ ಗುರು ರಾಯರು ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಕೆಸಿ ವಿಜಯ್‌ಕುಮಾರ್ ನಿರ್ಮಿಸಿದ್ದಾರೆ.

ಓಂ ಪ್ರಕಾಶ್ ರಾವ್ ನಿರ್ದೇಶನದ 'ಫೀನಿಕ್ಸ್', 'ಗೆರಿಲ್ಲಾ ವಾರ್' ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜನೆ
ಫೀನಿಕ್ಸ್ ಚಿತ್ರವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ ಮತ್ತು ಇತರರು ನಟಿಸಿದ್ದಾರೆ.

ಸಿಟ್ಟನ್ನು ಸಿನಿಮಾದಲ್ಲಿ ತೋರಿಸಬೇಕು, ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು: ದರ್ಶನ್‌ಗೆ ಹಂಸಲೇಖ ಕಿವಿಮಾತು
ನಮ್ಮದು ಚಂದನವನ ಕಣಯ್ಯ. ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾದಬ್ರಹ್ಮ ಹಂಸಲೇಖ ಅವರಿಂದ ಅದ್ಧೂರಿ ಚಾಲನೆ
ವಿಶ್ವವಿಖ್ಯಾತ 414ನೇ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ.

ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು
ಎದೆನೋವು ಕಾಣಿಸಿಕೊಂಡು ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಇಂದು ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನನಗೇನು ಭಯ! ಮಾಗಡಿ ರಸ್ತೆಯಲ್ಲಿ ಪೋಲಿ ಆಟ ಆಡಿ ಬಂದವನು ನಾನು: ಹಂಸಲೇಖ
ನನಗೇನು ಭಯ! ಮಾಗಡಿ ರಸ್ತೆಯಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದಿದ್ದೇನೆ. ಅದಕ್ಕೊಂದು ಚರಿತ್ರೆಯೇ ಇದೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ.

