ಹಕ್ಕಿಜ್ವರ

ತುಮಕೂರು: ನವಿಲುಗಳ ಸಾವು ಬೆನ್ನಲ್ಲೇ ಈಗ 30 ಕೋಳಿಗಳ ಸಾವು; ಹಕ್ಕಿಜ್ವರ ಕುರಿತು ಹೆಚ್ಚಿದ ಆತಂಕ
ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.

ಮೈಸೂರಿನಲ್ಲಿ ಹಕ್ಕಿ ಜ್ವರ ಎರಡು ಪ್ರಕರಣ ದೃಢ: ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ
ಕೊರೋನಾ ವೈರಮ್ ಭೀತಿಯ ನಡುವೆ ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಸರಣಿ ಕೊಕ್ಕರೆ, ಕೋಳಿಗಳ ಸಾವಿನಿಂದ ಎದುರಾಗಿದ್ದ ಹಕ್ಕಿ ಜ್ವರ ಭೀತಿ ನಿಜವಾಗಿದೆ. ಹಕ್ಕಿ ಜ್ವರದಿಂದಲೇ 1 ಕೋಟಿ ಹಾಗೂ 1 ಕೊಕ್ಕರೆ ಮೃತಪಟ್ಟಿರುವುದು ಇದೀಗ ದೃಢಪಟ್ಟಿದೆ.

