ರಾಜ್ಯಸುಡಾನ್: ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಮೈಸೂರು ಮಹಿಳೆ ಅನುಮಾನಾಸ್ಪದ ಸಾವು
ಮೈಸೂರು ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಬುಡಕಟ್ಟು ಮಹಿಳೆಯೊಬ್ಬರು ಸುಡಾನ್ನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ನಂದಿನಿ ಎಂದು ಗುರುತಿಸಲಾಗಿದೆ. ಬ್ಯುಸಿನೆಸ್ ಸಂಬಂಧಿ ವಿಚಾರವಾಗಿ ನಂದಿನಿ ಸುಡಾನ್ಗೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.