ಹಕ್ಕುಚ್ಯುತಿ ನೋಟಿಸ್

ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.

ಸಂಸತ್ ಆವರಣಕ್ಕೆ ನಾಯಿ ಕರೆತಂದು ವಿವಾದ ಸೃಷ್ಟಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿಗೆ ಹಕ್ಕುಚ್ಯುತಿ ನೋಟಿಸ್!
ಈ ಸಂಬಂಧ ಚೌಧರಿ ವಿರುದ್ಧದ ದೂರಿನ ಬಗ್ಗೆ ವಿಚಾರಣೆ ನಡೆಸಿದ ರಾಜ್ಯಸಭೆಯ ಹಕ್ಕುಚ್ಯುತಿ ಸಮಿತಿಯು, ಫೆಬ್ರವರಿ 23 ರೊಳಗೆ ಆರೋಪಗಳಿಗೆ ಪ್ರತಿಕ್ರಿಯಿಸುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್!
ಸಭಾಪತಿ ಜಗದೀಪ್ ಧಂಖರ್ ಗೆ ನೋಟಿಸ್ ಸಲ್ಲಿಸಿರುವ ರಮೇಶ್, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿರುವ ಅಮಿತ್ ಶಾ ವಿರುದ್ಧ ನಿಯಮ188ರ ಅಡಿಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್ ಪರಿಶೀಲನೆಯಲ್ಲಿದೆ: ಸ್ಪೀಕರ್
ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಕ್ಕುಚ್ಯುತಿ ...

