ಹಕ್ಕುಚ್ಯುತಿ ಮಂಡನೆ

ಮಾಧ್ಯಮಗಳಲ್ಲಿ ವಿಧಾನಸಭೆ ಕಲಾಪ ಪ್ರಸಾರದಲ್ಲಿ 'ಪಕ್ಷಪಾತ' ಆರೋಪ; ದೂರು ಸಲ್ಲಿಕೆ; ಆರ್ ಅಶೋಕ್ ಹಕ್ಕುಚ್ಯುತಿ ಮಂಡನೆ ಎಚ್ಚರಿಕೆ
ಮುಂಗಾರು ಅಧಿವೇಶನ ಆರಂಭವಾದ ಬಳಿಕ ಪ್ರತಿಪಕ್ಷದ ಚಟುವಟಿಕೆಗಳು ಮುದ್ರಣ ಮತ್ತು ದೂರದರ್ಶನ ಮಾಧ್ಯಮಗಳಿಗೆ ಸಮರ್ಪಕವಾಗಿ ಬಿಡುಗಡೆಗೊಳ್ಳುತ್ತಿಲ್ಲ. ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಆಡಳಿತಾರೂಢ ಪಕ್ಷದ ಶಾಸಕರ ಕಾರ್ಯಕ್ರಮಗಳು ಮತ್ತು ಹೇಳಿಕೆಗಳು ನಿರಂತರವಾಗಿ ಪ್ರಸಾರವಾಗುತ್ತಿವೆ ಎಂದು ಅವರು ದೂರಿದ್ದಾರೆ.

ತಿಮರೋಡಿ ಬೆನ್ನಲ್ಲೇ Lawyer Jagadish ಗೆ ಸಂಕಷ್ಟ: ವಿಧಾನಸಭೆಯಲ್ಲಿ BJP 'ಹಕ್ಕುಚ್ಯುತಿ' ಮಂಡನೆ!
ಧರ್ಮಸ್ಥಳಕ್ಕೆ ನನ್ನ ಭೇಟಿಯ ನಂತರ ವಕೀಲ ಜಗದೀಶ್ ನಾನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಳಿ 100 ಕೋಟಿ ಕಪ್ಪು ಹಣವನ್ನು ಠೇವಣಿ ಇಟ್ಟಿದ್ದೇನೆ ಎಂದು ಆರೋಪಿಸಿದರು.

ಹಲ್ಲೆ ಯತ್ನ: ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
ಹೊರಟ್ಟಿ ಅವರು ಕಚೇರಿಯಲ್ಲಿ ಇಲ್ಲದ ಕಾರಣ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಧಾನಸೌಧದ ಆಪ್ತ ಕಾರ್ಯದರ್ಶಿಗೆ ನಾರಾಯಣಸ್ವಾಮಿ ಪ್ರಸ್ತಾವನೆ ಸಲ್ಲಿಸಿದರು.

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ
ಸೋನಿಯಾ ಹೇಳಿಕೆ "ಅತ್ಯುನ್ನತ ಹುದ್ದೆಯ ಘನತೆಯನ್ನು ಕುಗ್ಗಿಸುವ" ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.

'ಅವಾಚ್ಯ ಪದ ಬಳಕೆ, ಮಾತನಾಡಲು ಬಿಟ್ಟಿಲ್ಲ': ಆರ್ ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

Karnataka Assembly Session: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಶಾಸಕ Pradeep Eshwar ಹಕ್ಕು ಚ್ಯುತಿ ಮಂಡನೆ
ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನನ್ನನ್ನು ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

ಹೇಳಿಕೆ ತಿರುಚಲಾಗಿದೆ, ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ: ಬಿಕೆ ಹರಿಪ್ರಸಾದ್
ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಮಾಧ್ಯಮಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಅವರು ಗುರುವಾರ ಹೇಳಿದ್ದಾರೆ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಗದ್ದಲ: ಕೋಲಾರ ಎಸ್‌ಪಿ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇನೆ: ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನನ್ನನ್ನು ಹೊರಗೆ ತಳ್ಳಿ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಲೋಕಸಭೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸುವುದಾಗಿ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹಕ್ಕುಚ್ಯುತಿ ಮಂಡನೆ; ನೋಟಿಸ್‌ಗೆ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಫೆಬ್ರುವರಿ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಿದ ಟೀಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹಕ್ಕುಚ್ಯುತಿ ಮಂಡನೆ ನೋಟಿಸ್‌ಗೆ ತಮ್ಮ ಉತ್ತರವನ್ನು ಲೋಕಸಭೆಯ ಸಚಿವಾಲಯಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

