ಹಕ್ಕುಪತ್ರ ವಿತರಣೆ

ಗಿನ್ನಿಸ್ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರ ವಿತರಣೆ
ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ, ಕೇಂದ್ರ ನಾಯಕರ ರಾಜ್ಯ ಪ್ರವಾಸ ಹೆಚ್ಚಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ನಿನ್ನೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಿಗೆ ಬಂದು ಹೋಗಿದ್ದಾರೆ.

ಕಾಂಗ್ರೆಸ್ ಸಿದ್ಧಪಡಿಸಿದ ಊಟವನ್ನು ಬಿಜೆಪಿ ಬಡಿಸುತ್ತಿದೆ: ಹಕ್ಕುಪತ್ರ ವಿತರಣೆ ಕುರಿತು ಸಿದ್ದರಾಮಯ್ಯ ಕಿಡಿ
ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಅಲೆಮಾರಿ ಲಂಬಾಣಿ (ಬಂಜಾರ) ಬುಡಕಟ್ಟು ಜನಾಂಗದವರಿಗೆ ಹಕ್ಕುಪತ್ರ ವಿತರಿಸುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿಯು ತಮ್ಮ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ತಯಾರಿಸಿದ ಊಟವನ್ನು ಬಡಿಸುತ್ತಿದೆ ಎಂದು ಆರೋಪಿಸಿದರು.

ಮಂಡ್ಯ: ೩೬ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಕ್ಕು ಪತ್ರ ವಿತರಣೆ ಕಾರ್ಯಕ್ಕೆ ಸಂಸದೆ ಸುಮಲತಾ ಚಾಲನೆ
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜೆಡಿಎಸ್ ನಾಯಕರು ಮತ್ತು ಸುಮಲತಾ ಅಂಬರೀಶ್ ನಡುವೆ ಈಗ ರಾಜಕೀಯ ಶುರುವಾಗಿದ್ದು,ಶ್ರೀಸಾಮಾನ್ಯರ ಅಭಿವೃದ್ದಿ ಕಾರ್ಯಕ್ರಮಗಳ ಮೇಲೂ ಪರಿಣಾಮ ಬೀರಿದೆ.

