ಸಿನಿಮಾ ಸುದ್ದಿನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ
ಮ್ಯೂಸಿಕ್ ಕಂಪನಿ ‘ಎಮ್ಆರ್ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು.