ರಾಜಕೀಯಹಗರಣಗಳ ಗದ್ದಲ ನಡುವೆ ವಿಧಾನ ಮಂಡಲ ಮುಂಗಾರು ಅಧಿವೇಶನ ಇಂದು ಆರಂಭ: 'ಕೈ' ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ಸಜ್ಜು
ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ, ಮುಡಾ ಹಗರಣ, ವಕ್ಫ್ ಬೋರ್ಡ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣ, ಬೆಲೆ ಏರಿಕೆ, ಸದ್ದು, ಗದ್ದಲದ ನಡುವೆ ಇಂದು ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.