ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, ಐತಿಹಾಸಿಕ ಹೊನಲು ಬೆಳಕಿನ ಟೆಸ್ಟ್ ಪಂದ್ಯದ ಮೊದಲನೇ ದಿನ ಬಾಂಗ್ಲಾದೇಶ ವಿರುದ್ಧ ಮೇಲುಗೈ ಸಾಧಿಸಿದೆ.