ರಾಜಕೀಯ'ಎಕ್ಸ್ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ: ನೆಲೆ ಕಳೆದುಕೊಂಡವರು ನಮ್ಮ ರೈತರು; ಸುಲಿಗೆಗೆ ಒಳಗಾಗುತ್ತಿರುವವರು ಕನ್ನಡಿಗರು'
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ