ದೇಶಆಸ್ಟ್ರೇಲಿಯಾ ವಿರುದ್ಧ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್?
ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಗೆದ್ದಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಪ್ರಸಕ್ತ ವರ್ಷ ಎರಡನೇ ಫಿಂಕ್ ಬಾಲ್ ಪಂದ್ಯವಾಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ