ಹಜ್ ಯಾತ್ರಾರ್ಥಿಗಳು

ಸೌದಿಯಲ್ಲಿ ಘೋರ ಘಟನೆ: ಒಂದೇ ಕುಟುಂಬದ 18 ಮಂದಿ ಸೇರಿ 45 ಮಂದಿ ಸಜೀವದಹನ; ಭಾರತದಿಂದ ತೆರಳಿದ 50 ಸಂಬಂಧಿಕರು!
ದೇಶ

ಸೌದಿಯಲ್ಲಿ ಘೋರ ಘಟನೆ: ಒಂದೇ ಕುಟುಂಬದ 18 ಮಂದಿ ಸೇರಿ 45 ಮಂದಿ ಸಜೀವದಹನ; ಭಾರತದಿಂದ ತೆರಳಿದ 50 ಸಂಬಂಧಿಕರು!

ಅಂತ್ಯಕ್ರಿಯೆ ವ್ಯವಸ್ಥೆ ಸೇರಿದಂತೆ ಪರಿಹಾರ ಕಾರ್ಯಾಚರಣೆಗಳನ್ನು ಸಂಘಟಿಸಲು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ತೆಲಂಗಾಣ ಸರ್ಕಾರಿ ತಂಡವು ಸೌದಿ ಅರೇಬಿಯಾವನ್ನು ತಲುಪಿದೆ.

ಈ ಬಾರಿ 60 ಸಾವಿರ ಹಜ್ ಯಾತ್ರಿಕರಿಗೆ ಮಾತ್ರ ಅವಕಾಶ: ಸೌದಿ ಅರೇಬಿಯಾ
ವಿದೇಶ

ಈ ಬಾರಿ 60 ಸಾವಿರ ಹಜ್ ಯಾತ್ರಿಕರಿಗೆ ಮಾತ್ರ ಅವಕಾಶ: ಸೌದಿ ಅರೇಬಿಯಾ

ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 60 ಸಾವಿರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ: ಮುಕ್ತಾರ್‌ ಅಬ್ಬಾಸ್‌ ನಖ್ವಿ
ದೇಶ

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ: ಮುಕ್ತಾರ್‌ ಅಬ್ಬಾಸ್‌ ನಖ್ವಿ

ಕೋವಿಡ್-19 ಪರಿಣಾಮದಿಂದಾಗಿ  ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.